ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಹೇಗೆ ಸಾಗಿದೆ..? - ವಿಜಯನಗರ ವಿಧಾನಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ಆರಂಭ
🎬 Watch Now: Feature Video
ಬಳ್ಳಾರಿ: ವಿಜಯನಗರ ವಿಧಾನಸಭಾ ಕ್ಷೇತ್ರದ ಉಪಚುನಾಣೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರು ಮತ ಚಲಾವಣೆಗೆ ಬರುತ್ತಿದ್ದಾರೆ. ಈ ಕುರಿತಾದ ಒಂದು ವಾಕ್ ಥ್ರೂ ಇಲ್ಲಿದೆ ನೋಡಿ.