ಕೇಂದ್ರ ಬಜೆಟ್ 2021: ಕೊಪ್ಪಳ ಜನರ ನಿರೀಕ್ಷೆಗಳೇನು? ಇಲ್ಲಿದೆ ಮಾಹಿತಿ.. - Koppal
🎬 Watch Now: Feature Video
ಕೊಪ್ಪಳ: ಕೊರೊನಾ ಸೋಂಕಿನಿಂದಾಗಿ ಆರ್ಥಿಕತೆಯ ಕುಸಿತ ಸೇರಿದಂತೆ ಅನೇಕ ಸಮಸ್ಯೆಗಳು ಎದುರಾಗಿವೆ. ಸಾಮಾನ್ಯ ಜನರು, ರೈತರು, ಕೂಲಿ ಕಾರ್ಮಿಕರು, ಉದ್ಯಮಗಳು ಸೇರಿದಂತೆ ಹಲವಾರು ಕ್ಷೇತ್ರಗಳು ತೊಂದರೆ ಅನುಭವಿಸುವಂತಾಗಿದೆ. ಕೊರೊನಾ ಬಂದ ಬಳಿಕ ಮಂಡನೆಯಾಗುತ್ತಿರುವ ಕೇಂದ್ರ ಸರ್ಕಾರದ ಮೊದಲ ಬಜೆಟ್ ಕುರಿತಂತೆ ಕೊಪ್ಪಳ ಜಿಲ್ಲೆಯ ಜನರು ಸಹ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಜೆಟ್ ನಿರೀಕ್ಷೆಯ ಕುರಿತು ಈಟಿವಿ ಭಾರತದೊಂದಿಗೆ ಕೆಲವರು ಅಭಿಪ್ರಾಯ ಹಂಚಿಕೊಂಡಿದ್ದು ಹೀಗೆ..