ರಮೇಶ್ ಕುಮಾರ್ ಅತ್ಯಾಚಾರ ಹೇಳಿಕೆ ವಿರುದ್ಧ ಮಹಿಳಾ ಮಣಿಗಳ ಪ್ರತಿಕ್ರಿಯೆ ಹೀಗಿದೆ.. - Anjali Nimbalkar
🎬 Watch Now: Feature Video
ಬೆಳಗಾವಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸದನದಲ್ಲಿ ನಿನ್ನೆ ನೀಡಿದ್ದ ಅತ್ಯಾಚಾರ ಹೇಳಿಕೆಯ ವಿರುದ್ಧ ಸಚಿವೆ ಶಶಿಕಲಾ ಜೊಲ್ಲೆ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು, ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ವಿಡಿಯೋ ಇಲ್ಲಿದೆ ನೋಡಿ..