ಮದ್ಯದಂಗಡಿ ಬಂದ್ ಮಾಡುವಂತೆ ಚಿಕ್ಕೋಡಿ ಮಹಿಳೆಯರ ಪ್ರತಿಭಟನೆ - protest in Chikkodi
🎬 Watch Now: Feature Video

ಕಳೆದ 48 ದಿನಗಳಿಂದ ಬಂದ್ ಆಗಿದ್ದ ಮದ್ಯದಂಗಡಿಯನ್ನು ಪ್ರಾರಂಭಿಸಿದಕ್ಕೆ ಆಕ್ರೋಶಗೊಂಡ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ನಂದಿಕುರಳಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ ಮಹಿಳೆಯರು ಗ್ರಾಮದಲ್ಲಿರುವ ಮದ್ಯದಂಗಡಿ ಬಂದ್ ಮಾಡುವಂತೆ ಆಗ್ರಹಿಸಿದ್ದಾರೆ.