ಮಹಾ ಗೆಲುವಿಗಾಗಿ ರಾಜ್ಯದ ಹಿತಾಸಕ್ತಿ ಬಲಿ ಕೊಡ್ತಿದ್ದಾರಾ ಸಿಎಂ?: ಬಿಎಸ್​ವೈ ಹೇಳಿಕೆಗೆ ಕನ್ನಡಿಗರ ಆಕ್ರೋಶ - ಬಬಲೇಶ್ವರ ಏತ ನೀರಾವರಿ ಯೋಜನೆ ಬಗ್ಗೆ ಯಡಿಯೂರಪ್ಪ ಪ್ರತಿಕ್ರಿಯೆ

🎬 Watch Now: Feature Video

thumbnail

By

Published : Oct 18, 2019, 12:14 PM IST

ಚುನಾವಣಾ ಸಮಯದಲ್ಲಿ ರಾಜಕಾರಣಿಗಳು ಭರವಸೆಗಳನ್ನು ಕೊಡುವುದೇನೂ ಹೊಸದಲ್ಲ. ಆದ್ರೆ, ನಮ್ಮ ರಾಜ್ಯದ ಸಿಎಂ ಯಡಿಯೂರಪ್ಪ ಬೇರೆ ರಾಜ್ಯದ ಚುನಾವಣಾ ಪ್ರಚಾರದಲ್ಲಿ ಅಲ್ಲಿನ ಜನರಿಗೆ ಭರವಸೆ ನೀಡಿರುವ ಒಂದು ವಿಷಯ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಈ ಕುರಿತಾದ ಒಂದು ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.