ನೋಡಿ: ಹಿಜಾಬ್ ಹೇಳಿಕೆಗೆ ಕ್ಷಮೆ ಕೇಳದೆ ವಿಷಾದ ತಿಳಿಸಿದ ಜಮೀರ್; ಸ್ವಪಕ್ಷೀಯನ ಹೇಳಿಕೆ ಒಪ್ಪದ ಡಿಕೆಶಿ - ಜಮೀರ್ ಹೇಳಿಕೆಗೆ ಡಿಕೆ ಶಿವಕುಮಾರ್ ಖಂಡನೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-14470251-thumbnail-3x2-jameer.jpg)
ಹಿಜಾಬ್ ಹಾಕಿದ್ರೆ ಅತ್ಯಾಚಾರ ಪ್ರಕರಣಗಳು ಕಡಿಮೆ ಆಗುತ್ತವೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಇತ್ತೀಚೆಗೆ ವಿವಾದಿತ ಹೇಳಿಕೆ ನೀಡಿದ್ದರು. ಆ ಬಳಿಕ ಸ್ವಪಕ್ಷೀಯ ಮುಖಂಡರು ಸೇರಿದಂತೆ ಹಲವರು ಈ ಹೇಳಿಕೆಯನ್ನು ಖಂಡಿಸಿದ್ದರು. ಅಷ್ಟೇ ಅಲ್ಲ, ಹೇಳಿಕೆ ಹಿಂಪಡೆದು, ಕ್ಷಮೆ ಯಾಚಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚಿಸಿದ್ದರು. ಆದ್ರೆ ನಾನು ಕ್ಷಮೆ ಕೇಳಲ್ಲ ಎಂದಿದ್ದ ಜಮೀರ್ ಬಳಿಕ ವಿಷಾದ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
Last Updated : Feb 3, 2023, 8:12 PM IST