ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕ್ರಿಕೆಟ್ ಪಂದ್ಯ: ಜೈಲಿನ ಸಿಬ್ಬಂದಿ ತಂಡಕ್ಕೆ ಜಯ - ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆ
🎬 Watch Now: Feature Video
ಬೆಂಗಳೂರು : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇಂದು ಕ್ರಿಕೆಟ್ ಕಲರವ ಜೋರಾಗಿತ್ತು. ಕ್ರೀಡೆಯಿಂದ ಆರೋಗ್ಯ, ಆರೋಗ್ಯದಿಂದ ಉತ್ತಮ ಆಯುಷ್ಯ ಎಂಬ ಘೋಷ ವಾಕ್ಯದಡಿ ಕಾರಾಗೃಹದ ಸಿಬ್ಬಂದಿ ಹಾಗೂ ಕೈದಿಗಳ ನಡುವೆ ಸೌಹಾರ್ದ ಕ್ರಿಕೆಟ್ ಪಂದ್ಯ ಆಯೋಜಿಸಲಾಗಿತ್ತು. ಕೈದಿಗಳಲ್ಲಿ ಮನರಂಜನೆ ಹಾಗೂ ಕ್ರೀಡಾಸ್ಫೂರ್ತಿ ಉತ್ತೇಜಿಸಲು ಹಿರಿಯ ಅಧಿಕಾರಿಗಳ ಉಸ್ತುವಾರಿಯಲ್ಲಿ ನಡೆದ ಪಂದ್ಯದಲ್ಲಿ ಜೈಲಿನ ಸಿಬ್ಬಂದಿ ತಂಡ ಗೆಲುವು ಸಾಧಿಸಿದೆ.
Last Updated : Feb 3, 2023, 8:18 PM IST