ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಬಾಲಿವುಡ್ ನಟಿ ಜಾಹ್ನವಿ ಕಪೂರ್ - ಈಟಿವಿ ಭಾರತ ಕನ್ನಡ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-17083622-thumbnail-3x2-yyy.jpg)
ಖ್ಯಾತ ಬಾಲಿವುಡ್ ನಟಿ ಶ್ರೀದೇವಿ ಅವರ ಪುತ್ರಿ ಜಾಹ್ನವಿ ಕಪೂರ್ ಇಂದು ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದರು. ಇಂದು ಬೆಳಗ್ಗೆ ದೇವಾಲಯಕ್ಕೆ ಆಗಮಿಸಿದ ಇವರನ್ನು ಟಿಟಿಡಿ ದೇವಸ್ಥಾನದ ಅಧಿಕಾರಿಗಳು ಸ್ವಾಗತಿಸಿದರು. ಬಳಿಕ ರಂಗನಾಯಕುಲ ಮಂಟಪದಲ್ಲಿ ವೈದಿಕರು ವೇದಗಳನ್ನು ಪಠಿಸಿ ಶ್ರೀವಾರಿ ತೀರ್ಥ ಪ್ರಸಾದವನ್ನು ನೀಡಿದರು.
Last Updated : Feb 3, 2023, 8:34 PM IST