ಗಂಧದ ಗುಡಿ ಟ್ರೈಲರ್ ನೋಡಿ ಹರ್ಷ ವ್ಯಕ್ತಪಡಿಸಿದ ರಾಜ್ ಕುಟುಂಬ - Gandhadagudi movie release date
🎬 Watch Now: Feature Video
ಇಂದು ಬೆಂಗಳೂರಿನ ನರ್ತಕಿ ಚಿತ್ರಮಂದಿರದಲ್ಲಿ ಗಂಧದಗುಡಿ ಟ್ರೈಲರ್ ಬಿಡುಗಡೆ ಆಗಿದೆ. ಟ್ರೈಲರ್ ರಿಲೀಸ್ ಸಮಾರಂಭಕ್ಕೆ ರಾಜ್ ಕುಟುಂಬ ಆಗಮಿಸಿ ಟ್ರೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್, ರಾಘವೇಂದ್ರ ರಾಜಕುಮಾರ್ ದಂಪತಿ ಮತ್ತು ಮಕ್ಕಳು ಅಪ್ಪು ಅವರನ್ನು ತೆರೆ ಮೇಲೆ ನೋಡಿ ಕಣ್ತುಂಬಿಕೊಂಡರು.
Last Updated : Feb 3, 2023, 8:29 PM IST