ಶಿವಮೊಗ್ಗ: ಅಪ್ಪು ನೆನೆದು ಕಣ್ಣೀರಿಟ್ಟ ಅಭಿಮಾನಿಗಳು - puneeth rajkumar James film Release
🎬 Watch Now: Feature Video

ಶಿವಮೊಗ್ಗ: ಇಂದು ಪುನೀತ್ ರಾಜ್‍ಕುಮಾರ್ ಅಭಿನಯದ 'ಜೇಮ್ಸ್' ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಅಪ್ಪು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಚಿತ್ರಮಂದಿರಗಳಿಗೆ ಆಗಮಿಸಿ ಸಿನಿಮಾ ವೀಕ್ಷಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಸಿನಿಮಾ ನೋಡಲು ಬಂದ ಫ್ಯಾನ್ಸ್, ಅಪ್ಪು ಎಂದಿಗೂ ನಮ್ಮೊಂದಿಗೆ ಜೀವಂತವಾಗಿದ್ದಾರೆ ಎಂದು ಕಣ್ಣೀರಿಟ್ಟು ಭಾವುಕರಾದ ದೃಶ್ಯ ಕಂಡುಬಂದಿತು.
Last Updated : Feb 3, 2023, 8:20 PM IST