ಕರಾವಳಿ ಕಾಲೇಜಿನಲ್ಲಿ ಗಮನ ಸೆಳೆದ ವಿದ್ಯಾರ್ಥಿಗಳ ಫ್ಯಾಷನ್ ಶೋ: ಕ್ಯಾಟ್ವಾಕ್ಗೆ ನೆರೆದವರು ಫಿದಾ - ಕರಾವಳಿ ಕಾಲೇಜಿನಲ್ಲಿ ಫ್ಯಾಷನ್ ಶೋ
🎬 Watch Now: Feature Video
ಮಂಗಳೂರು: ಕರಾವಳಿ ಗ್ರೂಪ್ ಆಫ್ ಕಾಲೇಜಿನ ಅಧ್ಯಕ್ಷ ಗಣೇಶ್ ರಾವ್ ಹುಟ್ಟುಹಬ್ಬವನ್ನು ಕಾಲೇಜು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಕೇಕ್ ಕಟ್ ಮಾಡುವ ಮೂಲಕ ಆಚರಣೆ ಮಾಡಿಕೊಂಡರು. ಈ ಹಿನ್ನೆಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಮನರಂಜನಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿವಿಧ ದೇಶಗಳ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮಿಂಚಿದರು.
Last Updated : Feb 3, 2023, 8:17 PM IST