Watch : ನಿಂತಿದ್ದ ರೈಲಿನಲ್ಲಿ ಅಗ್ನಿ ಅವಘಡ : ಸುಟ್ಟು ಕರಕಲಾದ ಬೋಗಿಗಳು - ಮಧುಬನಿ ನಿಲ್ದಾಣದಲ್ಲಿ ರೈಲಿನಲ್ಲಿ ಅಗ್ನಿ ಅವಘಡ
🎬 Watch Now: Feature Video
ಪಾಟ್ನಾ (ಬಿಹಾರ): ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ನಿಂತಿದ್ದ ಸ್ವತಂತ್ರ ಸೇನಾನಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ರೈಲಿನಲ್ಲಿ ಯಾರೂ ಇರಲ್ಲಿಲ್ಲ. ಹೀಗಾಗಿ, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ, ಇಡೀ ರೈಲಿನ ಅನೇಕ ಬೋಗಿಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.
Last Updated : Feb 3, 2023, 8:17 PM IST