ಭಾರಿ ಮಳೆಯಿಂದ ಕುಸಿದ ರಸ್ತೆ.. ಎಎಂಸಿಯ ದಿವ್ಯ ನಿರ್ಲಕ್ಷ್ಯ ಬಯಲು- Video Viral - ಗುಜರಾತ್ ಭಾರೀ ಮಳೆ ಸುದ್ದಿ

🎬 Watch Now: Feature Video

thumbnail

By

Published : Jul 18, 2022, 11:50 AM IST

Updated : Feb 3, 2023, 8:25 PM IST

ಗುಜರಾತ್​ನ ಅಹಮದಾಬಾದ್‌ನಲ್ಲಿ ಭಾರಿ ಮಳೆಯಾಗಿದೆ. ಪರಿಣಾಮ ಅನೇಕ ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಹಲವೆಡೆ ಕುಸಿತ ಉಂಟಾಗಿದೆ. ಮಳೆಯಿಂದಾಗಿ ರಸ್ತೆಯೊಂದು ಕುಸಿದು ಬಿದ್ದಿರುವ ಘಟನೆಯ ಲೈವ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ಅಹಮದಾಬಾದ್ ನಗರದ ಅಮರೈವಾಡಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಎಎಂಸಿಯ ದಿವ್ಯ ನಿರ್ಲಕ್ಷ್ಯ ಬಯಲಾಗಿದೆ.
Last Updated : Feb 3, 2023, 8:25 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.