ರಾಜ್ಯ ಬಜೆಟ್​ನಲ್ಲಿ ಫಿಲಂ ಸಿಟಿ ನಿರ್ಮಾಣಕ್ಕೆ ಅನುದಾನ: ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಂತಸ - Fumd For Film City

🎬 Watch Now: Feature Video

thumbnail

By

Published : Mar 5, 2020, 7:01 PM IST

ತುಮಕೂರು: ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಮಂಡಿಸಿದ ರಾಜ್ಯ ಬಜೆಟ್​ನಲ್ಲಿ ಫಿಲಂ ಸಿಟಿ ನಿರ್ಮಾಣಕ್ಕೆ ಸಂಬಂಧಪಟ್ಟಂತೆ 500 ಕೋಟಿ ರೂ. ಮೀಸಲಿಟ್ಟಿದ್ದಾರೆ. ಇದನ್ನು ಇಡೀ ಉದ್ಯಮ ಸ್ವಾಗತಿಸುತ್ತದೆ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ಈಟಿವಿ ಭಾರತದ ಜೊತೆ ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಖಾಸಗಿ ಸಹಭಾಗಿತ್ವದಲ್ಲಿ ಫಿಲಂ ಸಿಟಿ ನಿರ್ಮಾಣಕ್ಕೆ ನಿರ್ಧರಿಸಿರುವ ಸರ್ಕಾರದ ಕ್ರಮ ಸಂತಸ ತಂದಿದೆ ಎಂದಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.