ವಿಡಿಯೋ: ಜಮ್ಮು-ಕಾಶ್ಮೀರದಲ್ಲಿ ಭಾರಿ ಹಿಮಪಾತ, ಜನಜೀವನ ಅಸ್ತವ್ಯಸ್ಥ - Heavy Snowfall in J&K Throws Life Out of Gear, Disrupts Flight and Train Operations
🎬 Watch Now: Feature Video
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ ಭಾರಿ ಹಿಮಪಾತವಾಗಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ವಿಮಾನ ಮತ್ತು ರೈಲ್ವೆ ಸಂಚಾರಕ್ಕೆ ಅಡ್ಡಿಯಾಗಿದೆ. ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಲಾಗಿದೆ. ಸುಮಾರು ಎರಡು ಅಡಿಗಿಂತ ಹೆಚ್ಚು ಹಿಮ ಭೂಮಿಯ ಮೇಲಿದೆ. ಬಾರಾಮುಲ್ಲಾ ಮತ್ತು ಬನಿಹಾಲ್ ನಡುವಿನ ರೈಲು ಸೇವೆಯನ್ನು ಇಂದು ಬೆಳಗ್ಗೆ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated : Feb 3, 2023, 8:17 PM IST