ಹೌಡಿ ಮೋದಿ ಕಾರ್ಯಕ್ರಮಕ್ಕೂ ಮುನ್ನ ಕಾರುಗಳ ರ‍್ಯಾಲಿ: ಅಮೆರಿಕದಲ್ಲಿ ಮೋದಿ ಹವಾ! - ಪ್ರಧಾನಿ ಮೋದಿ
🎬 Watch Now: Feature Video

ನಾಳೆ ಅಮೆರಿಕದ ಹೂಸ್ಟನ್ನಲ್ಲಿ ನಡೆಯಲಿರುವ ಹೌಡಿ ಮೋದಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ಕಾರ್ಯಕ್ರಮಕ್ಕೂ ಮೊದಲು ಹಮ್ಮಿಕೊಂಡಿದ್ದ ಕಾರುಗಳ ರ‍್ಯಾಲಿಯಲ್ಲಿ ಸುಮಾರು 200 ಹೆಚ್ಚು ಕಾರುಗಳು ಪಾಲ್ಗೊಂಡಿದ್ದವು.
Last Updated : Sep 21, 2019, 9:42 AM IST