ಮೌಂಟ್ ಎಟ್ನಾದಲ್ಲಿ ಜ್ವಾಲಾಮುಖಿ ಸ್ಫೋಟ: ವಿಮಾನ ನಿಲ್ದಾಣ ಬಂದ್ - ಮೌಂಟ್ ಎಟ್ನಾ ಲೇಟೆಸ್ಟ್ ನ್ಯೂಸ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10662241-1028-10662241-1613554973934.jpg)
ಸಿಸಿಲಿ: ಮೌಂಟ್ ಎಟ್ನಾದಲ್ಲಿ ಮಂಗಳವಾರ ಜ್ವಾಲಾಮುಖಿ ಸ್ಫೋಟಗೊಂಡಿದೆ. ಈ ಹಿನ್ನೆಲೆಯಲ್ಲಿ ಹತ್ತಿರದ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. ಸ್ಫೋಟಗೊಂಡ ಸುತ್ತಮುತ್ತಲಿನ ಪ್ರದೇಶಗಳು ಹೊಗೆಯಿಂದ ಆವೃತಗೊಂಡಿದ್ದು, ವಿಮಾನಯಾನಕ್ಕೆ ಅಡ್ಡಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ವಿಮಾನನಿಲ್ದಾಣವನ್ನು ಬಂದ್ ಮಾಡಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು - ನೋವು ಸಂಭವಿಸಿಲ್ಲ. ಎಟ್ನಾ ಜನಪ್ರಿಯ ಪ್ರವಾಸಿ ತಾಣವಾಗಿದೆ.