ಮತ ಎಣಿಕೆ ಪೂರ್ಣಗೊಂಡಾಗ ನಮ್ಮನ್ನು ವಿಜೇತರು ಎಂದು ಘೋಷಿಸಲಾಗುತ್ತೆ: ಬೈಡನ್ - ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ
🎬 Watch Now: Feature Video
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಾಗ ನನ್ನನ್ನು ಮತ್ತು ಸೆನೆಟರ್ ಕಮಲಾ ಹ್ಯಾರಿಸ್ ಅವರನ್ನು ವಿಜೇತರು ಎಂದು ಘೋಷಿಸುವುದರಲ್ಲಿ ಯಾವುದೇ ಸಂದೇಹವಿಲ್ಲ. ಅಲ್ಲಿಯವರೆಗೂ ಶಾಂತವಾಗಿರಿ ಎಂದು ಡೆಮಾಕ್ರಟಿಕ್ ಅಭ್ಯರ್ಥಿ ಜೋ ಬೈಡನ್ ಹೇಳಿದ್ದಾರೆ.