ಕಾಳ್ಗಿಚ್ಚು ನಂದಿಸುವ ಕಾರ್ಯಾಚರಣೆ ವೇಳೆ ಪೈಲಟ್​ ಸಾವು..! - ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು

🎬 Watch Now: Feature Video

thumbnail

By

Published : Aug 20, 2020, 11:47 AM IST

ಕ್ಯಾಲಿಫೋರ್ನಿಯಾ( ಅಮೆರಿಕ): ದಕ್ಷಿಣ ಕ್ಯಾಲಿಫೋರ್ನಿಯಾದ ದಟ್ಟಾರಣ್ಯದಲ್ಲಿ ಆವರಿಸಿರುವ ಕಾಳ್ಗಿಚ್ಚು ಇನ್ನೂ ನಿಂತಿಲ್ಲ. ಈ ಜ್ವಾಲೆ ನಂದಿಸುವ ಕಾರ್ಯಾಚರಣೆ ವೇಳೆ ಹೆಲಿಕಾಪ್ಟರ್ ಪತನವಾಗಿ ಪೈಲಟ್​ ಮೃತಪಟ್ಟಿದ್ದಾರೆ. ಕಳೆದೆರಡು ತಿಂಗಳಿನಿಂದ ವಿಮಾನ, ಹೆಲಿಕಾಪ್ಟರ್ ಮೂಲಕವೂ ಬೆಂಕಿ ಹತೋಟಿಗೆ ತರಲು ಪ್ರಯತ್ನಿಸಲಾಗುತ್ತಿದೆ. ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಅರಣ್ಯ ಪ್ರದೇಶದ ಜೊತೆಗೆ 23 ಮನೆಗಳು ಸುಟ್ಟು ಭಸ್ಮವಾಗಿವೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.