ಸಿಂಧುದೇಶಕ್ಕಾಗಿ ನಡೆಯುತ್ತಿರುವ ಹೋರಾಟದಲ್ಲಿ ರಾರಾಜಿಸಿದ ಮೋದಿ! - ಬೃಹತ್ ಸ್ವಾತಂತ್ರ್ಯ ಹೋರಾಟ ರ‍್ಯಾಲಿಯಲ್ಲಿ ರಾರಾಜಿಸಿದ ಮೋದಿ ಚಿತ್ರಗಳು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10283309-2-10283309-1610954379305.jpg)
ಆಧುನಿಕ ಸಿಂಧಿ ರಾಷ್ಟ್ರೀಯತೆಯ ಸ್ಥಾಪಕ ಪಿತಾಮಹರಲ್ಲಿ ಒಬ್ಬರಾದ ಜಿಎಂ ಸೈಯದ್ ಅವರ 117ನೇ ಜನ್ಮ ದಿನಾಚರಣೆಯ ನಿಮಿತ್ತ ಆಯೋಜಿಸಲಾದ ಬೃಹತ್ ಸ್ವಾತಂತ್ರ್ಯ ಹೋರಾಟ ರ‍್ಯಾಲಿಯಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ವಿಶ್ವದ ನಾಯಕರ ಭಿತ್ತಿ ಚಿತ್ರವನ್ನು ಪ್ರದರ್ಶಿಸಿ, ಅವರ ವಿರುದ್ಧ ಘೋಷಣೆ ಕೂಗಿದ್ದಾರೆ.