ನೋಡಿ: 15,000 ಅಡಿ ಎತ್ತರದ ಹಿಮಾವೃತ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯಿಂದ ಗಸ್ತು - ಶೂನ್ಯ ತಾಪಮಾನ
🎬 Watch Now: Feature Video

ಉತ್ತರಾಖಂಡ: ಶೂನ್ಯಕ್ಕಿಂತಲೂ ಕಡಿಮೆ ತಾಪಮಾನವಿರುವ ಉತ್ತರಾಖಂಡದ ಹಿಮಾಲಯದ ಸುತ್ತಲೂ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ಗಸ್ತು ತಿರುಗುತ್ತಿದ್ದಾರೆ. ಸಮುದ್ರಮಟ್ಟದಿಂದ ಸುಮಾರು 15,000 ಅಡಿ ಎತ್ತರದಲ್ಲಿ ಭದ್ರತಾ ಸಿಬ್ಬಂದಿ ದೇಶ ಕಾಯುವ ಕೆಲಸ ಮಾಡುತ್ತಿದ್ದಾರೆ. ತಮ್ಮ ಹೆಗಲ ಮೇಲೆ ಶಸ್ತ್ರಾಸ್ತ್ರಗಳನ್ನು ನೇತುಹಾಕಿ, ಹಗ್ಗದ ಸಹಾಯದಿಂದ ಒಬ್ಬರನ್ನೊಬ್ಬರು ಹಿಂಬಾಲಿಸುತ್ತಾ, ಕೈಯಲ್ಲಿ ಕೋಲು ಹಿಡಿದು ಮುಂದೆ ಸಾಗುತ್ತಿದ್ದಾರೆ.
Last Updated : Feb 3, 2023, 8:16 PM IST