ದೇವಸ್ಥಾನಕ್ಕೆ ತೆರಳುತ್ತಿದ್ದ ಕಾರು ಡಿವೈಡರ್ಗೆ ಡಿಕ್ಕಿ: ದಂಪತಿ ಸಾವು - news kannada
🎬 Watch Now: Feature Video
ಕುಂದುವಾಡ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ಗೆ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ದಂಪತಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಇನ್ನು ಡಿಕ್ಕಿ ರಭಸಕ್ಕೆ ವಾಹನದ ಬಿಡಿಭಾಗಗಳು ರಸ್ತೆ ತುಂಬಾ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.