ಚಾಲಕನ ಎಡವಟ್ಟಿಗೆ ಕ್ಷಣಮಾತ್ರದಲ್ಲಿ ಹಾರಿಹೋಯ್ತು ಯುವಕನ ಪ್ರಾಣಪಕ್ಷಿ... ವಿಡಿಯೋ ನೋಡಿ - ಗಾಜಿಯಾಬಾದ್ ಪೊಲೀಸರು
🎬 Watch Now: Feature Video
ಉತ್ತರ ಪ್ರದೇಶ: ಅತಿ ವೇಗವಾಗಿ ಬಂದ ಕಾರೊಂದು ರಸ್ತೆ ಬದಿ ನಡೆದು ಹೋಗುತ್ತಿದ್ದ ಯುವಕನಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆತ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲೋನಿ ಪ್ರದೇಶದ ಸಿರೌಲಿ ಗ್ರಾಮದಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಯುವಕನ ದೇಹ ಮೇಲೆ ಹಾರಿ, ಪಕ್ಕದ ಕಾಂಪೌಂಡ್ಗೆ ಗುದ್ದಿದೆ. ಭೀಕರ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದೆ. ಆರೋಪಿ ಚಾಲಕನಿಗಾಗಿ ಪೊಲೀಸರು ಹುಡುಕುತ್ತಿದ್ದಾರೆ.
Last Updated : Jun 8, 2020, 4:16 PM IST