ಪಾವಗಡ ಬಸ್ ದುರಂತದ ಬಗ್ಗೆ ಕಲಾಪದಲ್ಲಿ ಧ್ವನಿ ಎತ್ತಿದ ಖಾದರ್ : ಸ್ಪಷ್ಟನೆ ನೀಡಿದ ಶ್ರೀರಾಮುಲು - ಪಾವಗಡ ಬಸ್ ದುರಂತದ ಬಗ್ಗೆ ಕಲಾಪದಲ್ಲಿ ಧ್ವನಿ ಎತ್ತಿದ ಖಾದರ್
🎬 Watch Now: Feature Video

ವಿಧಾನಸಭೆ ಕಲಾಪದಲ್ಲಿ ಕಾಂಗ್ರೆಸ್‌ನ ವಿರೋಧ ಪಕ್ಷದ ಉಪನಾಯಕ ಯು.ಟಿ.ಖಾದರ್ ಅವರು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ಬಳಿ ಸಂಭವಿಸಿದ ಬಸ್ ದುರಂತದ ಕುರಿತಂತೆ ಧ್ವನಿ ಎತ್ತಿದರು. ಇದಕ್ಕೆ ಸಾರಿಗೆ ಸಚಿವ ಬಿ ಶ್ರೀರಾಮುಲು ಸ್ಪಷ್ಟನೆ ನೀಡಿದರು.
Last Updated : Feb 3, 2023, 8:20 PM IST