ಚಿಕ್ಕಮಗಳೂರು: 13 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ...! - chikmagaluru cobra

🎬 Watch Now: Feature Video

thumbnail

By

Published : Jun 3, 2022, 2:41 PM IST

Updated : Feb 3, 2023, 8:23 PM IST

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಗ್ರಾಮದಲ್ಲಿ ಸುರೇಶ್ ಎಂಬುವವರ ಮನೆಯ ಬೇಲಿ ಹಾಗೂ ಮನೆಯ ಸುತ್ತಮುತ್ತ ಬರೋಬ್ಬರಿ 13 ಅಡಿ ಉದ್ದದ ಕಾಳಿಂಗ ಸರ್ಪ ಓಡಾಡುತ್ತಿತ್ತು. ಸುರೇಶ್ ಮೂಡಿಗೆರೆಯ ಉರಗ ತಜ್ಞ ಆರೀಫ್​ಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಆರೀಫ್ ಒಂದು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಕಾಳಿಂಗ ಸರ್ಪವನ್ನು ಸೆರೆ ಹಿಡಿದು ಅದರ ಆರೈಕೆ ಮಾಡಿದ್ದಾರೆ. ನಂತರ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಅರಣ್ಯ ಸಿಬ್ಬಂದಿ ಸಮ್ಮುಖದಲ್ಲಿ ಚಾರ್ಮಾಡಿ ಘಾಟ್​ನ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.
Last Updated : Feb 3, 2023, 8:23 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.