ತುಮಕೂರಲ್ಲಿ ಬೃಹತ್ ಧ್ವಜ ಮೆರವಣಿಗೆ... ಡ್ರೋನ್ ಕ್ಯಾಮರಾದಲ್ಲಿ ಸೆರೆ - ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ
🎬 Watch Now: Feature Video
ತುಮಕೂರು: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣೆ ಪಡೆ ನೇತೃತ್ವದಲ್ಲಿ ತುಮಕೂರಲ್ಲಿ ಬೃಹತ್ ಧ್ವಜ ಮೆರವಣಿಗೆ ಮಾಡಲಾಯಿತು. ನಗರದ ಜೂನಿಯರ್ ಕಾಲೇಜು ಆವರಣದಿಂದ ಹೊರಟ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
Last Updated : Feb 3, 2023, 8:26 PM IST