ಶಾಪಿಂಗ್ ಕಾಂಪ್ಲೆಕ್ಸ್ಗೆ ಬೆಂಕಿ: ಧಗಧಗನೆ ಹೊತ್ತಿ ಉರಿದ ವಸ್ತುಗಳು - A fire broke out in Powai Hiranandani area of Mumbai
🎬 Watch Now: Feature Video
ಮುಂಬೈ: ಇಲ್ಲಿನ ಪೊವಾಯ್‌ನ ಹಿರಾನಂದನಿ ವಸತಿ ಪ್ರದೇಶದಲ್ಲಿರುವ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಪ್ರದೇಶವನ್ನು ಮುಂಬೈನ ಅತ್ಯಂತ ಐಷಾರಾಮಿ ಪ್ರದೇಶ ಎಂದು ಪರಿಗಣಿಸಲಾಗಿದೆ. ಅಗ್ನಿಶಾಮಕದಳಕ್ಕೆ ಮಾಹಿತಿ ಸಿಕ್ಕ ತಕ್ಷಣ, ಅಗ್ನಿಶಾಮಕ ದಳದ 12 ವಾಹನಗಳು ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ. ಈ ಬೆಂಕಿ ಅವಘಡದಲ್ಲಿ ಯಾರಿಗೂ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ. ಆದರೆ, ಲಕ್ಷಾಂತರ ವಸ್ತುಗಳು ಸುಟ್ಟು ಬೂದಿಯಾಗಿವೆ.
Last Updated : Feb 3, 2023, 8:24 PM IST
TAGGED:
ಶಾಪಿಂಗ್ ಕಾಂಪ್ಲೆಕ್ಸ್ ಬೆಂಕಿ