ಭಾರತ್ ಜೋಡೋ ಯಾತ್ರೆ.. ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ಮೋಹಕ ತಾರೆ ರಮ್ಯಾ - ಜೋಡೋ ಯಾತ್ರೆಯಲ್ಲಿ ಬ್ಯೂಟಿ ಕ್ವೀನ್ ರಮ್ಯಾ
🎬 Watch Now: Feature Video

ರಾಯಚೂರು : ನಗರದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ಬ್ಯೂಟಿ ಕ್ವೀನ್ ರಮ್ಯಾ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿ ಗಮನ ಸೆಳೆದಿದ್ದಾರೆ. ಸಂಜೆಯ ವೇಳೆ ನಗರದ ಆರ್‌ಟಿಒ ಸರ್ಕಲ್ ನಿಂದ ಬಸವೇಶ್ವರ ಸರ್ಕಲ್‌ನ ವಾಲ್ಕಟ್ ಮೈದಾನದವರೆಗೂ ರಾಹುಲ್ ಗಾಂಧಿ ಅವರೊಂದಿಗೆ ರಮ್ಯಾ ಹೆಜ್ಜೆ ಹಾಕಿದರು. ರಾಯಚೂರಿನಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ರಮ್ಯಾ ಭಾಗವಹಿಸುತ್ತಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಆದರೆ ಏಕಾಏಕಿ ಯಾತ್ರೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.
Last Updated : Feb 3, 2023, 8:29 PM IST