ಉತ್ತರ ಕಾಶ್ಮೀರದಲ್ಲಿ ಭಾರಿ ಹಿಮಪಾತ:ಆ ದೃಶ್ಯ ಕ್ಯಾಮೆರಾದಲ್ಲಿ ಸೆರೆ - ಈಟಿವಿ ಭಾರತ ಕನ್ನಡ

🎬 Watch Now: Feature Video

thumbnail

By

Published : Jan 14, 2023, 8:20 PM IST

Updated : Feb 3, 2023, 8:38 PM IST

ಬಂಡಿಪೋರಾ/ಜಮ್ಮು ಮತ್ತು ಕಾಶ್ಮೀರ: ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೇಜ್​ನ ತುಲೈಲ ಎಂಬ ಪ್ರದೇಶದಲ್ಲಿ ಭಾರಿ ಪ್ರಮಾಣದ ಹಿಮಾಪಾತ ಸಂಭವಿಸಿದೆ. ಶನಿವಾರ ಈ ಘಟನೆ ನಡೆದಿದೆ. ಭಾರಿ ಪ್ರಮಾಣದಲ್ಲಿ ಹಿಮಪ್ರವಾಹ ಉಂಟಾಗಿದ್ದು, ಯಾವುದೇ ಪ್ರಾಣಿ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಹಿಮರಾಶಿ ಕುಸಿಯುತ್ತಿರುವ ದೃಶ್ಯವನ್ನು ವ್ಯಕ್ತಿಯೊಬ್ಬರು ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ. ಆ ದೃಶ್ಯವೀಗ ವೈರಲ್​ ಆಗುತ್ತಿದೆ   

ಇದನ್ನೂ ಓದಿ: ಪಹಲ್ಗಾಮ್​ನಲ್ಲಿ ಲಘು ಹಿಮಪಾತ: ಅಸ್ಸಾಂನ ದಿಬ್ರುಗಢದಲ್ಲಿ ಆಲಿಕಲ್ಲು ಮಳೆ

Last Updated : Feb 3, 2023, 8:38 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.