ನಿರಂತರ ಮಳೆಗೆ ಭೂಕುಸಿತ: ಬದರಿನಾಥ್-ಋಷಿಕೇಶ ರಾಷ್ಟ್ರೀಯ ಹೆದ್ದಾರಿ ಬಂದ್ - ಬದರಿನಾಥ್ ಋಷಿಕೇಶ ರಾಷ್ಟ್ರೀಯ ಹೆದ್ದಾರಿ ಬಂದ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-15845326-thumbnail-3x2-news.jpg)
ರುದ್ರಪ್ರಯಾಗ(ಉತ್ತರಾಖಂಡ): ಬಿಡದೆ ಸುರಿಯುತ್ತಿರುವ ಮಳೆಯಿಂದ ಬದರಿನಾಥ್-ಋಷಿಕೇಶ ರಾಷ್ಟ್ರೀಯ ಹೆದ್ದಾರಿಯ ಖಾಂಖ್ರಾದ ಬಳಿ ಭಾರಿ ಭೂಕುಸಿತ ಸಂಭವಿಸಿತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ರಸ್ತೆಗೆ ದೊಡ್ಡ ಗಾತ್ರದ ಬಂಡೆಗಳು ಹಾಗೂ ಮಣ್ಣು ಬಿದ್ದಿದೆ. ರಸ್ತೆ ಸಂಚಾರಕ್ಕೆ ಅಡಚಣೆಯಾಗಿದ್ದು, ಬದರಿನಾಥ್-ಋಷಿಕೇಶ ರಾಷ್ಟ್ರೀಯ ಹೆದ್ದಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
Last Updated : Feb 3, 2023, 8:25 PM IST