ಸಿದ್ದರಾಮಯ್ಯ ಮಾತು ತಪ್ಪಿದ ಮಗ: ಬಸವರಾಜ ಬೊಮ್ಮಾಯಿ ವಾಗ್ದಾಳಿ - ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ
🎬 Watch Now: Feature Video
ಹಾವೇರಿ: ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಮಾತು ತಪ್ಪಿದ ಮಗ. ಬಜೆಟ್ನಲ್ಲಿ ಹತ್ತು ಕೆಜಿ ಅಕ್ಕಿ ಕೊಡುತ್ತೇವೆ ಎಂದು ಬಳಿಕ ನಾಲ್ಕು ಕೆಜಿಗೆ ನಿಲ್ಲಿಸಿದರು. ಚುನಾವಣೆ ಬಂದಾಗ 7 ಕೆಜಿ ಮಾಡಿದರು. ಹೀಗೆ ಜನರನ್ನು ಯಾಮಾರಿಸೊ ಕೆಲಸ ಮಾಡಿದರು. ಅವರು ಶಾಶ್ವತವಾಗಿ ಹೂ ಇಟ್ಟುಕೊಳ್ಳುವ ಕೆಲಸ ಮಾಡಬೇಕು ಎಂದರು.
ಇದನ್ನೂ ಓದಿ: ಬಜೆಟ್ ನಂತರ ಯಾರ ಕಿವಿಯಲ್ಲೂ ಹೂ ಇಲ್ಲ.. ಬೊಮ್ಮಾಯಿ ಟಾಂಗ್!