ಮರಕ್ಕೆ ಬೈಕ್​ ಡಿಕ್ಕಿಯಾಗಿ ಓರ್ವ ಸಾವು, ಮತ್ತೋರ್ವ ಗಂಭೀರ: ಸಿಸಿಟಿವಿ ದೃಶ್ಯ - ರಸ್ತೆ ಅಪಘಾತದ ಸಿಸಿಟಿವಿ ದೃಶ್ಯಗಳು

🎬 Watch Now: Feature Video

thumbnail

By

Published : Feb 10, 2023, 8:39 PM IST

Updated : Feb 14, 2023, 11:34 AM IST

ಚಿಕ್ಕಮಗಳೂರು: ಬೈಕ್‌ ಮರಕ್ಕೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಬಾರ್​ಲೈನ್​​ ರಸ್ತೆಯ ಮಂಗಳ ಹೋಟೆಲ್​ ಬಳಿ ನಡೆದಿದೆ. ಶ್ರೇಯಸ್​ (22) ಮೃತ ಯುವಕ. ವೇಗವಾಗಿ ಬೈಕ್​ ಚಾಲನೆ ಮಾಡಿದ್ದು ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದೆ. ಹಿಂಬದಿ ಸವಾರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಕೇಸ್​: ತಂದೆಯನ್ನು ಭೇಟಿಯಾಗಲು ಹೊರಟಿದ್ದವ ಅಪಘಾತಕ್ಕೆ ಬಲಿ 

Last Updated : Feb 14, 2023, 11:34 AM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.