ಧಾರವಾಡ: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ, ಕೃತ್ಯ ಸಿಸಿಟಿವಿಯಲ್ಲಿ ಸೆರೆ - ಧಾರವಾಡ ಬೈಕ್ ಕಳ್ಳತನ ಸಿಸಿಟಿವಿ ದೃಶ್ಯ
🎬 Watch Now: Feature Video
ಧಾರವಾಡ ಜಿಲ್ಲೆಯಲ್ಲಿ ಕಳೆದೊಂದು ವಾರದಲ್ಲಿ ಸರಣಿ ಬೈಕ್ ಕಳ್ಳತನವಾಗಿದೆ. ಸುಮಾರು 5 ಬೈಕ್ಗಳನ್ನು ಕಳ್ಳರು ಕದ್ದಿರುವುದಾಗಿ ವರದಿಯಾಗಿದೆ. ಮಮ್ಮಿಗಟ್ಟಿ ಗ್ರಾಮದಲ್ಲಿ ನಿನ್ನೆ ರಾತ್ರಿ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಬಂದ ಇಬ್ಬರು ಖದೀಮರು ಮನೆಮುಂದೆ ನಿಲ್ಲಿಸಿದ್ದ ಪಲ್ಸರ್ ಬೈಕ್ ಕದ್ದು ಪರಾರಿಯಾಗಿದ್ದಾರೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Last Updated : Feb 3, 2023, 8:25 PM IST