ಕರ್ನಾಟಕದಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ : ಮಾಜಿ ಸಿ ಎಂ ಯಡಿಯೂರಪ್ಪ - ಯಡಿಯೂರಪ್ಪನವರಿಗೆ ಸನ್ಮಾನ

🎬 Watch Now: Feature Video

thumbnail

By

Published : Jan 8, 2023, 11:00 PM IST

Updated : Feb 3, 2023, 8:38 PM IST

ಶಿವಮೊಗ್ಗ: ಕರ್ನಾಟಕದಲ್ಲಿ 140ಕ್ಕೂ ಹೆಚ್ಚು ಸ್ಥಾನ ಗೆದ್ದು ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಜಿಲ್ಲೆಯ ಹೊಸನಗರದಲ್ಲಿ ಹೇಳಿದ್ದಾರೆ. ಕಾಂಗ್ರೆಸ್​ನಲ್ಲಿ ಕೆಲವರು ಮುಖ್ಯಮಂತ್ರಿ ಆಗಬೇಕು ಎಂದು ತಿರುಕನ ಕನಸು ಕಾಣುತ್ತಿದ್ದಾರೆ, ಆ ಕನಸು ನನಸಾಗುವುದಿಲ್ಲ ಎಂದು ಭವಿಷ್ಯ ನುಡಿದರು. ಬಳಿಕ ಸಾಗರದ ಕೆಳದಿ ಶಿವಪ್ಪ ನಾಯಕ ಕೃಷಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಬಿಎಸ್​ವೈ ಸಮಾಲೋಚನೆ ನಡೆಸಿದರು.
Last Updated : Feb 3, 2023, 8:38 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.