ಕೊಪ್ಪ: ಬೈಕ್ಗೆ ಕಾರು ಡಿಕ್ಕಿಯಾಗಿ ಮನೆ ಗೋಡೆ ಧ್ವಂಸ - accident state highway 27
🎬 Watch Now: Feature Video
ಬೈಕ್ಗೆ ಕಾರು ಡಿಕ್ಕಿ ಹೊಡೆದು ಮನೆಗೆ ನುಗ್ಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶಾಂತಿಪುರ ಬಳಿಯ ರಾಜ್ಯ ಹೆದ್ದಾರಿ 27 ರಲ್ಲಿ ನಡೆದಿದೆ. ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳಿಯರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ನುಗ್ಗಿದ ರಭಸಕ್ಕೆ ಮನೆಯ ಮುಂಭಾಗದ ಗೋಡೆ ಕುಸಿದು, ಸ್ವಲ್ಪದರಲ್ಲೇ ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Feb 3, 2023, 8:25 PM IST