ಬೈಕ್‌ ಅಪಘಾತ ತಪ್ಪಿಸಲು ಹೋಗಿ ಸೇತುವೆ ಮೇಲಿಂದ ನದಿಗೆ ಬಿದ್ದ ಕಾರು: ದಂಪತಿ ಪಾರು - Belagavi news

🎬 Watch Now: Feature Video

thumbnail

By

Published : Jul 16, 2022, 5:51 PM IST

Updated : Feb 3, 2023, 8:25 PM IST

ಬೆಳಗಾವಿ: ಬೈಕ್‌ ಅಪಘಾತ ತಪ್ಪಿಸಲು ಹೋಗಿ ಕಾರು ಸೇತುವೆ (ಹಾಂಜಹೊಳ ನದಿ) ಮೇಲಿಂದ ನದಿಗೆ ಬಿದ್ದ ಘಟನೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಗಡ ತಾಲೂಕಿನ ಮಜರೆ-ಕಾರವೆ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಬೆಳಗಾವಿಗೆ ಕಡೆಗೆ ಆಗಮಿಸುತ್ತಿದ್ದ ಕಾರಿನಲ್ಲಿದ್ದ ದಂಪತಿಯನ್ನು ಸ್ಥಳೀಯರು ರಕ್ಷಿಸಿ, ಕಾರನ್ನು ಹೊರತೆಗೆದಿದ್ದಾರೆ. ಶನಿವಾರ ಸಂಜೆ ಘಟನೆ ನಡೆದಿದ್ದು, ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Last Updated : Feb 3, 2023, 8:25 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.