ಬೈಕ್‌ನಲ್ಲಿ ಬಂದು ಗುಂಡು ಹಾರಿಸಿ 5 ಲಕ್ಷ ರೂಪಾಯಿ ಲೂಟಿ- ವಿಡಿಯೋ
🎬 Watch Now: Feature Video
ನವದೆಹಲಿ: 42 ವಯಸ್ಸಿನ ವ್ಯಕ್ತಿಯ ಬಲಗಾಲಿಗೆ ಗುಂಡು ಹಾರಿಸಿದ ನಾಲ್ವರು 5 ಲಕ್ಷ ರೂಪಾಯಿ ದೋಚಿರುವ ಘಟನೆ ಜನವರಿ 14 ರಂದು ದೆಹಲಿಯ ರೂಪ್ ನಗರ ಪ್ರದೇಶದಲ್ಲಿ ನಡೆದಿದೆ. ಕೃತ್ಯದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 2 ಬೈಕ್‌ನಲ್ಲಿ ಬಂದ ನಾಲ್ವರು ಹುಣ್ಣಿ ಕಲ್ರಾ ಎಂಬವರ ಕಾಲಿಗೆ ಗುಂಡು ಹಾರಿಸಿ ಹಣ ಲೂಟಿ ಮಾಡಿ ಪರಾರಿಯಾಗಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯದ ಬಗ್ಗೆ ಪ್ರಕರಣ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
Last Updated : Feb 3, 2023, 8:39 PM IST