ಕಾರಿನ ಕಿಟಕಿ ಒಡೆದು ಜೀವ ಉಳಿಸಿಕೊಂಡ ಪಂತ್​: ಹೊತ್ತಿ ಉರಿದ ಬಿಎಂಡಬ್ಲ್ಯು ಕಾರು - ETV Bharath Kannada news

🎬 Watch Now: Feature Video

thumbnail

By

Published : Dec 30, 2022, 2:27 PM IST

Updated : Feb 3, 2023, 8:37 PM IST

ರೂರ್ಕಿ(ಉತ್ತರಾಖಂಡ): ರಿಷಭ್​ ಪಂತ್ ಅವರ ಬಿಎಂಡಬ್ಲ್ಯು ಕಾರು ಅಪಘಾತಕ್ಕೀಡಾದಾಗ, ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ರಭಸಕ್ಕೆ ಸುತ್ತಮುತ್ತಲಿನವರೂ ಭಯಭೀತರಾಗಿದ್ದರು. ಈ ವೇಳೆ, ರಿಷಭ್​ ಪಂತ್​ ಸಮಯ ಪ್ರಜ್ಞೆ ಮೆರೆದಿದ್ದಾರೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಕಾರಿನ ಟಿಟಕಿಯ ಗಾಜು ಒಡೆದು ಹೊರಗೆ ಬಂದಿದ್ದಾರೆ. ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರಗೆ ಸೇರಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್​ನ ಮ್ಯಾಕ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.
Last Updated : Feb 3, 2023, 8:37 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.