ತಲೆಯಲ್ಲಿ 'ಗಂಧದಗುಡಿ': ಕಾಫಿನಾಡು ಚಂದು ಸಿನಿಮಾ ಪ್ರಚಾರ - ಅಪ್ಪು ಅಭಿನಯದ ಗಂಧದಗುಡಿ ಚಿತ್ರದ ಪ್ರಚಾರ
🎬 Watch Now: Feature Video
ಅಪ್ಪು ಅಭಿನಯದ ಗಂಧದಗುಡಿ ಚಿತ್ರದ ಪ್ರಚಾರಕ್ಕೆ ಕಾಫಿನಾಡ ಚಂದು ಚಿಕ್ಕಮಗಳೂರು ನಗರದಲ್ಲಿ ವಿಭಿನ್ನ ಪ್ರಚಾರದಲ್ಲಿ ತೊಡಗಿದ್ದಾರೆ. ತಲೆಯಲ್ಲಿ ಗಂಧದ ಗುಡಿ ಹೆಸರು ಹಾಕಿಸಿಕೊಂಡು ಪ್ರಚಾರ ನಡೆಸುತ್ತಿದ್ದು, ಚಿಕ್ಕಮಗಳೂರು ನಗರದಲ್ಲಿ ಕಾಫಿ ನಾಡು ಚಂದು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಪುನೀತ್ ಅಣ್ಣನ ಸಿನಿಮಾ ಎತ್ತರಕ್ಕೆ ಬೆಳೆಯಲಿ ಎಂದು ಮನವಿ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಹುಟ್ಟುಹಬ್ಬದ ವಿಶ್ ಮಾಡಿಯೇ ಕಾಫಿ ನಾಡು ಚಂದು ಪ್ರಸಿದ್ಧಿ ಗಳಿಸಿದ್ದಾರೆ. ತನ್ನ ವಿಭಿನ್ನ ಶೈಲಿಯ ವಿಶಸ್ನಿಂದ ಫೇಮಸ್ ಆಗಿರುವ ಕಾಫಿನಾಡ ಚಂದು ಮಾಡುತ್ತಿರುವ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದೆ.
Last Updated : Feb 3, 2023, 8:30 PM IST