ಕ್ಷುಲ್ಲಕ ವಿಚಾರಕ್ಕಾಗಿ ಜಗಳ.. ಪರಸ್ಪರ ಬಡಿದಾಡಿಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿಗಳು - ಪೊಲೀಸ್ ಠಾಣೆಯಲ್ಲಿ ದೂರು
🎬 Watch Now: Feature Video
ಯಲಹಂಕ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಯಲಹಂಕ ತಾಲೂಕಿನ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಕ್ಷುಲ್ಲಕ ವಿಚಾರಕ್ಕೆ ಪರಸ್ಪರ ಬಡಿದಾಡಿಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಒಂದು ಕಾರು ಜಖಂಗೊಂಡಿದ್ದು, ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Last Updated : Feb 3, 2023, 8:36 PM IST