ಹಿಮಾಚಲದಲ್ಲಿ ಕಾಂಗ್ರೆಸ್ ಮುನ್ನಡೆ; ದೆಹಲಿಯಲ್ಲಿ ಸಂಭ್ರಮಾಚರಣೆ - ಈಟಿವಿ ಭಾರತ ಕನ್ನಡ
🎬 Watch Now: Feature Video
ನವ ದೆಹಲಿ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಕಂಡುಬರುತ್ತಿದೆ. ಸದ್ಯದ ಮಾಹಿತಿಯಂತೆ ಕಾಂಗ್ರೆಸ್ ಅಭ್ಯರ್ಥಿಗಳು 35 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದು, ಕೈ ಕಾರ್ಯಕರ್ತರ ಸಂತಸಕ್ಕೆ ಕಾರಣವಾಗಿದೆ. ಪಕ್ಷದ ದೆಹಲಿ ಕಚೇರಿಯೆದುರು ಸೇರಿದ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
Last Updated : Feb 3, 2023, 8:35 PM IST