ರಾತ್ರಿ 12 ಗಂಟೆಗೆ ಕೇಕ್ ಕತ್ತರಿಸಿ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಿಸಿದ ಕಾಂಗ್ರೆಸ್ ನಾಯಕರು - siddaramaih birthday today
🎬 Watch Now: Feature Video
ಹುಬ್ಬಳ್ಳಿ : ಕಾಂಗ್ರೆಸ್ ನಾಯಕರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಹಬ್ಬವನ್ನು ನಗರದ ಖಾಸಗಿ ಹೊಟೇಲ್ ನಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಿದರು. ಸರಿಯಾಗಿ ರಾತ್ರಿ 12 ಗಂಟೆಗೆ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ ಡಿ ಕೆ ಶಿವಕುಮಾರ್ ತಿನ್ನಿಸಿ ಶುಭಾಶಯ ಕೋರಿದರು. ಈ ವೇಳೆ ಹಲವು ನಾಯಕರು ಭಾಗಿಯಾಗಿದ್ದು, ಸಿದ್ದರಾಮಯ್ಯರಿಗೆ ಶುಭಾಶಯ ಕೋರಿದರು.
Last Updated : Feb 3, 2023, 8:25 PM IST