ಅಮರನಾಥ ಯಾತ್ರೆ: ಜಮ್ಮು ಕಾಶ್ಮೀರದಲ್ಲಿ ಬಿಗಿ ಬಂದೋಬಸ್ತ್, ಅಹಿತಕರ ಘಟನೆ ನಡೆಯದಂತೆ ಕ್ರಮ - Amarnath Yatra
🎬 Watch Now: Feature Video
ಶ್ರೀನಗರ (ಜಮ್ಮು-ಕಾಶ್ಮೀರ): ಜೂನ್ ಕೊನೆಯಲ್ಲಿ ಅಮರನಾಥ ಯಾತ್ರೆ ಪ್ರಾರಂಭವಾಗಲಿರುವ ಹಿನ್ನೆಲೆ, ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಯಾತ್ರೆಯನ್ನು ಶಾಂತಿಯುತವಾಗಿ ನಡೆಸಲು, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೊಡಿಕೊಳ್ಳಲು ಮತ್ತು ಬಾಂಬ್ ಬೆದರಿಕೆಯನ್ನು ಎದುರಿಸಲು ಸಿಆರ್ಪಿಎಫ್ ಯೋಧರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ, ಇದಕ್ಕೆ ಬೇಕಾದ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜೂನ್ ಅಂತ್ಯದಿಂದ ಅಮರನಾಥ ಯಾತ್ರೆ ಪ್ರಾರಂಭವಾಗಲಿದ್ದು, ಈ ವರ್ಷ ಯಾತ್ರಿಕರ ಸಂಖ್ಯೆ ದ್ವಿಗುಣಗೊಳ್ಳುವ ನಿರೀಕ್ಷೆಯಿದೆ.
Last Updated : Feb 3, 2023, 8:23 PM IST