ವೇಗವಾಗಿ ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಜಿಂಕೆ; ರಸ್ತೆ ಮಧ್ಯೆ ಬಿದ್ದು ಒದ್ದಾಡಿದ ಸವಾರ! - ಮಧ್ಯಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಜಿಗಿದ ಜಿಂಕೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-15263430-301-15263430-1652344693241.jpg)
ಮಧ್ಯಪ್ರದೇಶದ ಬಾಲಾಘಾಟ್ ಅರಣ್ಯ ಪ್ರದೇಶದಲ್ಲಿ ರಸ್ತೆ ದಾಟುತ್ತಿದ್ದ ಜಿಂಕೆಯೊಂದು ಚಲಿಸುತ್ತಿದ್ದ ಬೈಕ್ ಸವಾರನ ಮೇಲೆಯೇ ಜಿಗಿಯಿತು. ಈ ವೇಳೆ ಚಾಲಕ ನೆಲಕ್ಕೆ ಬಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ. ಹಿಂದಿನಿಂದ ಬಂದ ಇನ್ನೊಂದು ವಾಹನದಲ್ಲಿದ್ದವರ ಕ್ಯಾಮರಾದಲ್ಲಿ ಘಟನೆ ಸೆರೆಯಾಗಿದೆ.
Last Updated : Feb 3, 2023, 8:23 PM IST