ಕೋರ್ಟ್ ಆವರಣದಲ್ಲೇ ಕುಡಿದ ಅಮಲಿನಲ್ಲಿ ತೇಲಾಡಿದ ಪೊಲೀಸ್ ಕಾನ್ಸ್‌ಟೇಬಲ್! ವಿಡಿಯೋ - ಮೌನಲ್ಲಿ ಕುಡಿದ ಅಮಲಿನಲ್ಲಿ ತೇಲುತ್ತಿರುವ ಪೊಲೀಸ್ ಕಾನ್ಸ್‌ಟೇಬಲ್ ವಿಡಿಯೋ ವೈರಲ್
🎬 Watch Now: Feature Video
ಉತ್ತರ ಪ್ರದೇಶ: ಪೊಲೀಸರ ಪ್ರತಿಷ್ಠೆಗೆ ಮಸಿ ಬಳಿಯುವಂತಹ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಿದೆ. ಈ ವಿಡಿಯೋದಲ್ಲಿ ಕೈದಿಯನ್ನು ಉತ್ತರ ಪ್ರದೇಶದ ಮೌ ಎಂಬಲ್ಲಿನ ನ್ಯಾಯಾಲಯಕ್ಕೆ ಕರೆತಂದ ಪೊಲೀಸ್ ಕಾನ್ಸ್‌ಟೇಬಲ್ ಮದ್ಯ ಮತ್ತಿನಲ್ಲಿ ತೇಲುತ್ತಿದ್ದರು. ಪಾನಮತ್ತ ಕಾನ್ಸ್ಟೇಬಲ್ಗೆ ಸಲೀಸಾಗಿ ನಿಲ್ಲಲೂ ಸಾಧ್ಯವಾಗುತ್ತಿರಲ್ಲ. ಪೊಲೀಸ್ ಸಿಬ್ಬಂದಿಯ ವರ್ತನೆಗೆ ಜನರು ಆಕ್ರೋಶ ವ್ಯಕ್ತಪಡಿಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
Last Updated : Feb 3, 2023, 8:24 PM IST