ಗ್ರಾಮಕ್ಕೆ ನುಗಿದ್ದ ಕಾಡಾನೆ.. ರೈತರ ಬೆಳೆ ನಾಶ - ಆನೆಗಳು ಗ್ರಾಮಕ್ಕೆ ನುಗ್ಗಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-17273740-thumbnail-3x2-sa.jpg)
ದೋಯಿವಾಲ(ಉತ್ತರಾಖಂಡ್): ಇಲ್ಲಿನ ದೋಯಿವಾಲ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಆನೆಗಳು ಗ್ರಾಮಕ್ಕೆ ನುಗ್ಗಿ ಗ್ರಾಮಸ್ಥರ ಮೇಲೆ ದಾಳಿ ನಡೆಸಿವೆ. ಜೊತೆಗೆ ರೈತರು ಬೆಳೆದ ಬೆಳೆಗಳನ್ನು ನಾಶಪಡಿಸಿವೆ. ಇದರಿಂದ ಗ್ರಾಮಸ್ಥರು ಕಂಗಾಲಾಗಿದ್ದು ಅರಣ್ಯ ಇಲಾಖೆಗೆ ವಿದ್ಯುತ್ ಬೇಲಿ ಅಳವಡಿಸುವಂತೆ ಆಗ್ರಹಿಸಿದ್ದಾರೆ.
Last Updated : Feb 3, 2023, 8:36 PM IST