ಮುದ್ದೇಬಿಹಾಳ: ಚಲಿಸುತ್ತಿದ್ದ ಓಮ್ನಿ ಕಾರಲ್ಲಿ ಏಕಾಏಕಿ ಬೆಂಕಿ, ಸುಟ್ಟು ಭಸ್ಮ - ಓಮಿನಿ ಕಾರು ಸುಟ್ಟು ಭಸ್ಮ
🎬 Watch Now: Feature Video
ವಿಜಯಪುರ: ಏಕಾಏಕಿ ಬೆಂಕಿ ಕಾಣಿಸಿಕೊಂಡು ಚಲಿಸುತ್ತಿದ್ದ ಓಮ್ನಿ ಕಾರು ಹೊತ್ತಿ ಉರಿದಿರುವ ಘಟನೆ ಮುದ್ದೇಬಿಹಾಳದಲ್ಲಿ ನಡೆದಿದೆ. ಅನಿಲ್ ಗೋಪಾಲ ಚವ್ಹಾಣ್ ಎಂಬುವರಿಗೆ ಸೇರಿದ ವಾಹನ ಇದಾಗಿದ್ದು, ಬಟ್ಟೆ ಮಾರಾಟಕ್ಕೆ ಹೋಗುವಾಗ ಅವಘಡ ಸಂಭವಿಸಿದೆ. ಈ ವೇಳೆ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Last Updated : Feb 3, 2023, 8:32 PM IST