ಐತಿಹಾಸಿಕ ಹುಲಿಗೆಮ್ಮ ದೇವಸ್ಥಾನಕ್ಕೆ ಜಲದಿಗ್ಬಂಧನ ಭೀತಿ - etv bharata kannada
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16068962-thumbnail-3x2-news.jpg)
ಕೊಪ್ಪಳ: ಕೊಪ್ಪಳದ ಹುಲಿಗಿಯಲ್ಲಿರುವ ಐತಿಹಾಸಿಕ ಹುಲಿಗೆಮ್ಮ ದೇವಸ್ಥಾನಕ್ಕೆ ಜಲದಿಗ್ಬಂಧನ ಭೀತಿ ಎದುರಾಗಿದೆ. ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆ ನದಿಗೆ 1,70,000 ಕ್ಯೂಸೆಕ್ಗೂ ಅಧಿಕ ಪ್ರಮಾಣದ ನೀರನ್ನು ಹರಿಬಿಡಲಾಗಿದೆ. ಹೀಗಾಗಿ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಉಂಟಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತರ ಸುರಕ್ಷತೆ ದೃಷ್ಟಿಯಿಂದ ಹೆಚ್ಚಿನ ಕ್ರಮ ವಹಿಸಬೇಕಾಗಿದೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ಜಗದೀಶ್ ಚೆಟ್ಟಿ ಪ್ರತ್ಯಕ್ಷ ವರದಿ ನೀಡಿದ್ದಾರೆ.
Last Updated : Feb 3, 2023, 8:26 PM IST