ಹಿಜಾಬ್ ಧರಿಸಿ ಓಣಂ ಆಚರಿಸಿದ ವಿದ್ಯಾರ್ಥಿನಿಯರು: ವಿಡಿಯೋ ವೈರಲ್​ - Etv Bharat Kannada

🎬 Watch Now: Feature Video

thumbnail

By

Published : Sep 5, 2022, 10:51 PM IST

Updated : Feb 3, 2023, 8:27 PM IST

ಉತ್ತರ ಕೇರಳ ಜಿಲ್ಲೆಯ ವಂಡೂರ್​ನಲ್ಲಿ ಪ್ರೌಢಶಾಲೆಯೊಂದರಲ್ಲಿ ಹಿಜಾಬ್ ಧರಿಸಿರುವ ವಿದ್ಯಾರ್ಥಿನಿಯರು ಓಣಂ ಆಚರಿಸುತ್ತಿರುವ ಕಿರು ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ವಿಡಿಯೋವನ್ನು ಟ್ವೀಟ್ ಮಾಡಿ 'ಲೈಕ್' ಮಾಡಿದ್ದಾರೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದೆ.
Last Updated : Feb 3, 2023, 8:27 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.