ಹೊರನಾಡು ಅನ್ನಪೂರ್ಣೇಶ್ವರಿ ಬ್ರಹ್ಮರಥೋತ್ಸವ- ವಿಡಿಯೋ - ಈಟಿವಿ ಭಾರತ ಕನ್ನಡ

🎬 Watch Now: Feature Video

thumbnail

By

Published : Feb 24, 2023, 10:06 PM IST

ಚಿಕ್ಕಮಗಳೂರು: ಪ್ರಸಿದ್ಧ ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿಂದು ಬ್ರಹ್ಮ ರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಆದಿಶಕ್ತಿಗೆ ವಿಶೇಷ ಅಲಂಕಾರ ಹಾಗೂ ಪೂಜೆ ನಡೆಯಿತು. ರಾಜ್ಯದ ಮೂಲೆಮೂಲೆಗಳಿಂದ ಆಗಮಿಸಿದ ಸಾವಿರಾರು ಭಕ್ತರು ಹರಕೆ ಸಲ್ಲಿಸಿ ರಥೋತ್ಸವದಲ್ಲಿ ಭಾಗಿಯಾದರು. ಮಧ್ಯಾಹ್ನ 12.45 ರ ಸುಮಾರಿಗೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಉತ್ಸವ ಮೂರ್ತಿಯನ್ನು ರಥದಲ್ಲಿ ಕೂರಿಸಿ ಭಕ್ತರ ಸಮ್ಮುಖದಲ್ಲಿ ಮೆರವಣಿಗೆ ಮಾಡಲಾಯಿತು. ಪ್ರತೀ ವರ್ಷ ಪಾಲ್ಗುಣ ಶುಕ್ಲ ಮಾಸದ ಅಭಿಜಿನ್ ಮಹೂರ್ತದಲ್ಲಿ ಬ್ರಹ್ಮ ರಥೋತ್ಸವ ನಡೆಯುತ್ತದೆ. 

ಇದನ್ನೂ ಓದಿ: ಮಾದಪ್ಪನ ಬೆಟ್ಟದಲ್ಲಿ ಶಿವರಾತ್ರಿ ರಥೋತ್ಸವ: ಲಕ್ಷಾಂತರ ಮಂದಿ ಭಾಗಿ-ವಿಡಿಯೋ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.